Bible Versions
Bible Books

Deuteronomy 32:4 (KJVP) King James Version with Strong Number

Versions

KNV   ಆತನೇ ಬಂಡೆ. ಆತನ ಕಾರ್ಯವು ಸಂಪೂರ್ಣ ವಾದದ್ದು. ಆತನ ಮಾರ್ಗಗಳೆಲ್ಲಾ ನ್ಯಾಯವಾಗಿವೆ; ಆತನು ಸತ್ಯದ ಮತ್ತು ದೋಷರಹಿತನಾದ ದೇವರು, ಆತನು ನೀತಿವಂತನೂ ಯಥಾರ್ಥನೂ ಆಗಿದ್ದಾನೆ.
ERVKN   ಯೆಹೋವನ ಕಾರ್ಯವು ನಿಷ್ಕಳಂಕವಾದದ್ದು. ಯಾಕೆಂದರೆ ಆತನ ಮಾರ್ಗವೆಲ್ಲವೂ ಸರಿಯಾದದ್ದೇ. ದೇವರು ಸತ್ಯವಂತನೂ ನಂಬಿಗಸ್ತನೂ ಆಗಿದ್ದಾನೆ. ಆತನು ಒಳ್ಳೆಯವನೂ ಪ್ರಾಮಾಣಿಕನೂ ಆಗಿದ್ದಾನೆ.
IRVKN   ನಮಗೆ ಶರಣನಾದ ದೇವರು ಮಾಡುವ ಕಾರ್ಯದಲ್ಲಿ ಯಾವ ಕುಂದೂ ಇಲ್ಲ; ಆತನು ನಡೆಸುವುದೆಲ್ಲಾ ನ್ಯಾಯ;
ಆತನು ನಿರ್ವಂಚಕನಾದ ನಂಬಿಗಸ್ತ ದೇವರು, ನೀತಿಯುಳ್ಳವನೂ ಮತ್ತು ಯಥಾರ್ಥನೂ ಆಗಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us