Versions
KNV ಕಬ್ಬಿಣವೂ ತಾಮ್ರವೂ ನಿನ್ನ ಪಾದರಕ್ಷೆಯಾಗಿರಲಿ. ನಿನ್ನ ದಿವಸಗಳ ಪ್ರಕಾರ ನಿನ್ನ ಬಲವು ಇರಲಿ ಎಂದು ಹೇಳಿದನು.
ERVKN ನಿನ್ನ ಬಾಗಿಲುಗಳಲ್ಲಿ ಬೀಗವಿರುವದು. ಅವು ಕಬ್ಬಿಣದಿಂದಲೂ ಹಿತ್ತಾಳೆಯಿಂದಲೂ ಮಾಡಲ್ಪಟ್ಟಿವೆ. ನಿನ್ನ ಜೀವಮಾನ ಕಾಲವೆಲ್ಲಾ ನೀನು ಬಲಶಾಲಿಯಾಗಿರುವೆ.”
IRVKN ನಿಮ್ಮ ಕೋಟೆಯ ಬಾಗಿಲುಗಳಿಗೆ ಕಬ್ಬಿಣದ ಮತ್ತು ತಾಮ್ರದ ಅಗುಳಿಗಳು ಇರಲಿ; ನೀವು ಇರುವವರೆಗೂ ನಿಮಗೆ ಬಲವಿರಲಿ” ಎಂದು ಹೇಳಿದನು. PEPS