Bible Versions
Bible Books

Deuteronomy 33:29 (KJVP) King James Version with Strong Number

Versions

KNV   ಇಸ್ರಾಯೇಲೇ, ನೀನು ಸಂತೋಷವುಳ್ಳವನೂ ನಿನ್ನ ಸಹಾಯದ ಗುರಾಣಿಯೂ ನಿನ್ನ ಘನತೆಯ ಕತ್ತಿಯೂ ಆಗಿರುವ ಕರ್ತನಿಂದ ರಕ್ಷಿಸಲ್ಪಟ್ಟ ಜನವೇ, ನಿನ್ನ ಹಾಗೆ ಯಾರಿದ್ದಾರೆ? ನಿನ್ನ ಶತ್ರುಗಳು ನಿನಗೆ ಸುಳ್ಳುಗಾರರಾಗಿ ಕಂಡುಬರುವರು. ನೀನು ಅವರ ಉನ್ನತವಾದ ಸ್ಥಳಗಳ ಮೇಲೆ ನಡೆದು ಹೋಗುವಿ.
ERVKN   ಇಸ್ರೇಲೇ, ನೀವು ಆಶೀರ್ವದಿಸಲ್ಪಟ್ಟವರು. ನಿಮ್ಮ ದೇಶದ ಹಾಗೆ ಯಾವ ದೇಶವೂ ಇರದು. ಯೆಹೋವನು ನಿಮ್ಮನ್ನು ರಕ್ಷಿಸಿದನು. ಆತನು ನಿಮ್ಮನ್ನು ಕಾಪಾಡುವ ಬಲವಾದ ಗುರಾಣಿ. ಆತನು ನಿಮಗೆ ಶಕ್ತಿಯುತವಾದ ಖಡ್ಗ. ವೈರಿಗಳು ನಿಮಗೆ ಭಯಪಡುವರು. ನೀವು ಅವರ ಪವಿತ್ರ ಸ್ಥಳವನ್ನು ತುಳಿದುಬಿಡುವಿರಿ!”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us