Bible Versions
Bible Books

Deuteronomy 3:1 (KJVP) King James Version with Strong Number

Versions

KNV   ಆಗ ನಾವು ತಿರುಗಿಕೊಂಡು ಬಾಷಾನಿನ ಕಡೆಗೆ ಹೊರಟೆವು. ಬಾಷಾನಿನ ಅರಸ ನಾದ ಓಗನು ತನ್ನ ಎಲ್ಲಾ ಜನರ ಸಂಗಡ ನಮ್ಮೆದುರಿಗೆ ಎದ್ರೈಗೆ ಯುದ್ಧಮಾಡುವದಕ್ಕೆ ಹೊರಟನು.
ERVKN   “ನಾವು ನಮ್ಮ ದಾರಿಯಿಂದ ಹಿಂತಿರುಗಿ ಬಾಷಾನಿಗೆ ಹೋಗುವ ದಾರಿಯಲ್ಲಿ ಹೋದೆವು. ಎದ್ರೈಯಲ್ಲಿ ಬಾಷಾನಿನ ಅರಸನಾದ ಓಗನೂ ಅವನ ಸೈನ್ಯವೂ ನಮ್ಮೊಂದಿಗೆ ಯುದ್ಧಮಾಡಲು ಹೊರಟುಬಂದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us