Versions
KNV ಅವುಗಳನ್ನು ಗುರುತಾಗಿ ನಿನ್ನ ಕೈ ಮೇಲೆ ಕಟ್ಟಿಕೊಳ್ಳಬೇಕು; ಅವು ನಿನ್ನ ಕಣ್ಣುಗಳ ನಡುವೆ ಹಣೆ ಕಟ್ಟಾಗಿರಬೇಕು.
ERVKN ಈ ಆಜ್ಞೆಗಳನ್ನು ಬರೆದು ನಿಮ್ಮ ಕೈಗಳಿಗೆ ಕಟ್ಟಿರಿ, ನಿಮ್ಮ ಹಣೆಗಳ ಮೇಲೆ ಕಟ್ಟಿರಿ. ಇವು ನನ್ನ ಬೋಧನೆಯ ವಿಚಾರವಾಗಿ ನಿಮಗೆ ಜ್ಞಾಪಕ ಹುಟ್ಟಿಸಲು ಸಹಾಯವಾಗುವುದು.
IRVKN ಇವುಗಳನ್ನು ಜ್ಞಾಪಕಾರ್ಥವಾಗಿ ಕೈಗೆ ಕಟ್ಟಿಕೊಳ್ಳಬೇಕು, ಇವು ಹಣೆಗೆ ಕಟ್ಟಿಕೊಳ್ಳುವ ಜ್ಞಾಪಕದ ಪಟ್ಟಿಯಂತೆ ಇರಬೇಕು.