Bible Versions
Bible Books

Deuteronomy 7:3 (KJVP) King James Version with Strong Number

Versions

KNV   ಇಲ್ಲವೆ ಅವರ ಸಂಗಡ ಮದುವೆಮಾಡಿ ಕೊಳ್ಳಬಾರದು; ನಿನ್ನ ಕುಮಾರ್ತೆಯನ್ನು ಅವನ ಮಗ ನಿಗೆ ಕೊಡಬಾರದು. ನಿನ್ನ ಕುಮಾರನಿಗೆ ಅವನ ಕುಮಾರ್ತೆಯನ್ನು ತಕ್ಕೊಳ್ಳಬಾರದು.
ERVKN   ಅವರೊಳಗಿಂದ ಹೆಣ್ಣನ್ನು ತರಬೇಡಿ. ನಿಮ್ಮ ಗಂಡುಮಕ್ಕಳಾಗಲಿ ಹೆಣ್ಣುಮಕ್ಕಳಾಗಲಿ ಅವರನ್ನು ಮದುವೆಯಾಗಬಾರದು.
IRVKN   ಅವರೊಡನೆ ಬೀಗತನಮಾಡಬಾರದು; ಅವರ ಗಂಡು ಮಕ್ಕಳಿಗೆ ನಿಮ್ಮ ಹೆಣ್ಣುಮಕ್ಕಳನ್ನು ಕೊಡಲೂಬಾರದು ಮತ್ತು ಅವರ ಹೆಣ್ಣುಮಕ್ಕಳನ್ನು ನಿಮ್ಮ ಗಂಡುಮಕ್ಕಳಿಗೆ ತರಲೂಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us