Versions
KNV ಒಬ್ಬ ಜ್ಞಾನಿಯಾದ ಮನು ಷ್ಯನ ಹೃದಯವು ಅವನ ಬಲಗೈಯಲ್ಲಿರುತ್ತದೆ; ಆದರೆ ಒಬ್ಬ ಮೂರ್ಖನ ಹೃದಯವು ಅವನ ಎಡಗಡೆಯಿ ರುತ್ತದೆ.
ERVKN ಜ್ಞಾನಿಯ ಆಲೋಚನೆಗಳು ಅವನನ್ನು ಸರಿಯಾದ ದಾರಿಯಲ್ಲಿ ನಡೆಸುತ್ತವೆ. ಆದರೆ ಮೂಢನ ಆಲೋಚನೆಗಳು ಅವನನ್ನು ತಪ್ಪಾದ ದಾರಿಯಲ್ಲಿ ನಡೆಸುತ್ತವೆ.
IRVKN ಜ್ಞಾನಿಯ ಬುದ್ಧಿಯು ಅವನ ಬಲಗಡೆಯಿರುವುದು.
ಅಜ್ಞಾನಿಯ ಬುದ್ಧಿಯು ಅವನ ಎಡಗಡೆಯಿರುವುದು.