Bible Versions
Bible Books

Ecclesiastes 2:11 (KJVP) King James Version with Strong Number

Versions

KNV   ಆಗ ನನ್ನ ಕೈಗಳು ನಡಿಸಿದವುಗಳೆಲ್ಲವನ್ನು ನಾನು ಪ್ರಯಾಸ ಪಟ್ಟ ಪ್ರಯಾಸವನ್ನು ದೃಷ್ಟಿಸಿದೆನು; ಇಗೋ, ಎಲ್ಲವೂ ವ್ಯರ್ಥ ಮತ್ತು ಮನಸ್ಸಿಗೆ ಆಯಾಸಕರ. ಸೂರ್ಯನ ಕೆಳಗೆ ಯಾವ ಲಾಭವಿಲ್ಲ.
ERVKN   ನನ್ನ ಕಾರ್ಯಗಳನ್ನೂ ನನ್ನ ಪ್ರಯಾಸವನ್ನೂ ಆಲೋಚಿಸಿದೆ. ಗಾಳಿಯನ್ನು ಹಿಂದಟ್ಟಿದ ಹಾಗೆ ಅದೆಲ್ಲಾ ವ್ಯರ್ಥವೆಂದು ಕಂಡುಕೊಂಡೆ. ನಮ್ಮ ಜೀವಮಾನದ ಯಾವ ಕೆಲಸಗಳಿಂದಲೂ ಲಾಭವಿಲ್ಲ.
IRVKN   ಆಗ ನನ್ನ ಕೈಯಿಂದ ನಡೆಸಿದ ಎಲ್ಲಾ ಕೆಲಸಗಳನ್ನೂ,
ನಾನು ಪಟ್ಟ ಪ್ರಯಾಸಗಳನ್ನೂ ಗಮನವಿಟ್ಟು ಪರಿಶೀಲಿಸಿದೆ,
ಆಹಾ ಗಾಳಿಯನ್ನು ಹಿಂದಟ್ಟಿದ ಹಾಗೆ ಸಮಸ್ತವೂ ವ್ಯರ್ಥವಾಯಿತು.
ಸೂರ್ಯನ ಕೆಳಗೆ ಯಾವ ಲಾಭವೂ ಕಾಣಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us