Bible Versions
Bible Books

Ecclesiastes 5:12 (KJVP) King James Version with Strong Number

Versions

KNV   ಪ್ರಯಾಸಪಡುವವನು ಸ್ವಲ್ಪ ತಿಂದರೂ ಹೆಚ್ಚಾಗಿ ತಿಂದರೂ ಅವನು ಹಾಯಾಗಿ ನಿದ್ರಿಸುತ್ತಾನೆ; ಐಶ್ವರ್ಯವಂತನ ಸಮೃದ್ಧಿಯು ಅವನನ್ನು ನಿದ್ರೆಮಾಡಗೊಡಿಸದು.
ERVKN   ದಿನವೆಲ್ಲಾ ಪ್ರಯಾಸಪಟ್ಟು ದುಡಿಯುವವನು ಸಮಾಧಾನದಿಂದ ಮಲಗಿಕೊಳ್ಳುವನು. ಅವನಿಗೆ ತಿನ್ನಲು ಸ್ವಲ್ಪವೇ ಇರಲಿ ಅಥವಾ ಹೆಚ್ಚೇ ಇರಲಿ, ಅದು ಮುಖ್ಯವಲ್ಲ. ಐಶ್ವರ್ಯವಂತನಿಗಾದರೊ ತನ್ನ ಸಂಪತ್ತಿನ ಕುರಿತು ಚಿಂತಿಸುತ್ತಾ ನಿದ್ರಿಸಲಾರನು.
IRVKN   ದುಡಿಯುವವನು ಸ್ವಲ್ಪವೇ ತಿನ್ನಲಿ ಹೆಚ್ಚೇ ತಿನ್ನಲಿ,
ಹಾಯಾಗಿ ನಿದ್ರಿಸುತ್ತಾನೆ.
ಆದರೆ ಐಶ್ವರ್ಯವಂತನ ಸಮೃದ್ಧಿಯು ಅವನಿಗೆ ನಿದ್ರೆ ಮಾಡಗೊಡಿಸದು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us