Bible Versions
Bible Books

Ephesians 4:19 (KJVP) King James Version with Strong Number

Versions

KNV   ಅವರು ತಮ್ಮ ದುಸ್ಥಿತಿಗಾಗಿ ಸ್ವಲ್ಪವೂ ಚಿಂತಿಸದೆ ತಮ್ಮನ್ನು ಬಂಡುತನಕ್ಕೆ ಒಪ್ಪಿಸಿಕೊಟ್ಟು ಎಲ್ಲಾ ವಿಧವಾದ ಅಶುದ್ಧ ಕೃತ್ಯಗಳನ್ನು ಅತ್ಯಾಶೆಯಿಂದ ನಡಿಸುವವರಾಗಿದ್ದಾರೆ.
ERVKN   ಅವರಿಗೆ ನಾಚಿಕೆಯೇ ಇಲ್ಲ. ಅವರು ತಮ್ಮ ಜೀವಿತಗಳನ್ನು ದುಷ್ಟಕಾರ್ಯಗಳಿಗೆ ಉಪಯೋಗಿಸುತ್ತಾರೆ; ಎಲ್ಲಾ ಬಗೆಯ ಕೆಟ್ಟಕಾರ್ಯಗಳನ್ನು ಇನ್ನೂ ಹೆಚ್ಚೆಚ್ಚಾಗಿ ಮಾಡಲು ತವಕಪಡುತ್ತಾರೆ.
IRVKN   ಅವರು ಲಜ್ಜೆಗೆಟ್ಟವರಾಗಿ ರೋಮಾ. 1:24,26,28: ತಮ್ಮನ್ನು ಬಂಡುತನಕ್ಕೆ ಒಪ್ಪಿಸಿಕೊಟ್ಟು ಎಲ್ಲಾ ವಿಧವಾದ ಅಶುದ್ಧ ಕೃತ್ಯಗಳನ್ನು ಅತ್ಯಾಶೆಯಿಂದ ನಡೆಸುವವರಾಗಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us