Bible Versions
Bible Books

Esther 5:1 (KJVP) King James Version with Strong Number

Versions

KNV   ಮೂರನೇ ದಿನದಲ್ಲಿ ಏನಾಯಿತಂದರೆ, ಎಸ್ತೇರಳು ರಾಜ ಭೂಷಣಗಳನ್ನು ಧರಿಸಿ ಕೊಂಡು ಅರಮನೆಗೆ ಎದುರಾಗಿರುವ ಅರಸನ ಮನೆಯ ಅಂಗಳದಲ್ಲಿ ಹೋಗಿ ನಿಂತಳು. ಅರಸನು ರಾಜ ಮನೆ ಯಲ್ಲಿ ಬಾಗಲಿಗೆದುರಾಗಿ ತನ್ನ ರಾಜ ಸಿಂಹಾಸನದ ಮೇಲೆ ಕುಳಿತಿದ್ದನು.
ERVKN   ಮೂರನೇ ದಿವಸದಲ್ಲಿ ಎಸ್ತೇರಳು ವಿಶೇಷ ಬಟ್ಟೆಗಳನ್ನು ಧರಿಸಿ ಅರಸನ ಅರಮನೆಯ ಒಳಾಂಗಣದಲ್ಲಿ ನಿಂತುಕೊಂಡಳು. ಅದು ರಾಜ ದರ್ಬಾರಿನ ಮುಂದೆ ಇತ್ತು. ರಾಜನು ಸಿಂಹಾಸನದ ಮೇಲೆ, ಪ್ರಜೆಗಳು ಪ್ರವೇಶಿಸುವ ಬಾಗಿಲಿಗೆ ಎದುರಾಗಿ ಕುಳಿತಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us