Versions
KNV ಪ್ರತಿಯೊಬ್ಬನು ತನ್ನ ನೆರೆಯವ ನಿಂದಲೂ ಪ್ರತಿ ಸ್ತ್ರೀಯು ತನ್ನ ನೆರೆಯವಳಿಂದಲೂ ಬೆಳ್ಳಿ ಬಂಗಾರದ ಒಡವೆಗಳನ್ನು ಕೊಡುವ ಹಾಗೆ ಕೇಳಿಕೊಳ್ಳಬೇಕು.
ERVKN ನೀನು ಇಸ್ರೇಲರಿಗೆ ಈ ಸಂದೇಶವನ್ನು ತಿಳಿಸು: ‘ಸ್ತ್ರೀಯರೂ ಪುರುಷರೂ ತಮ್ಮ ನೆರೆಯವರಿಂದ ಬೆಳ್ಳಿಬಂಗಾರಗಳ ವಸ್ತುಗಳನ್ನು ಕೇಳಿಕೊಳ್ಳಬೇಕು.
IRVKN ಆದುದರಿಂದ ಸ್ತ್ರೀಪುರುಷರೆಲ್ಲರೂ ತಮ್ಮ ತಮ್ಮ ನೆರೆಹೊರೆಯವರಿಂದ ಬೆಳ್ಳಿಬಂಗಾರದ ಒಡವೆಗಳನ್ನು ಕೇಳಿಕೊಳ್ಳಬೇಕೆಂಬುದಾಗಿ ಜನರಿಗೆ ಸ್ಪಷ್ಟವಾಗಿ ಹೇಳು” ಎಂದನು.