Versions
KNV ಮಧ್ಯರಾತ್ರಿಯಲ್ಲಿ ನಡೆದದ್ದೇನಂದರೆ, ಸಿಂಹಾ ಸನದ ಮೇಲೆ ಕೂತುಕೊಂಡ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನ ವರೆಗೂ ಅಂದರೆ ಐಗುಪ್ತದೇಶ ದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವನ್ನೂ ಕರ್ತನು ಸಂಹರಿಸಿದನು.
ERVKN ಮಧ್ಯರಾತ್ರಿಯಲ್ಲಿ ಯೆಹೋವನು ಈಜಿಪ್ಟಿನಲ್ಲಿದ್ದ ಚೊಚ್ಚಲು ಗಂಡುಮಕ್ಕಳನ್ನೆಲ್ಲಾ ಸಂಹರಿಸಿದನು. ಫರೋಹನ ಚೊಚ್ಚಲು ಮಗನಿಂದಿಡಿದು ಸೆರೆಮನೆಯಲ್ಲಿದ್ದ ಕೈದಿಯ ಚೊಚ್ಚಲು ಮಗನವರೆಗೆ ಇರುವ ಎಲ್ಲಾ ಚೊಚ್ಚಲು ಮಕ್ಕಳನ್ನು ಆತನು ಸಂಹರಿಸಿದನು. ಚೊಚ್ಚಲು ಪಶುಗಳೂ ಸಂಹರಿಸಲ್ಪಟ್ಟವು.
IRVKN {ಐಗುಪ್ತ್ಯರ ಚೊಚ್ಚಲುಗಳು ಸತ್ತುಹೋದದ್ದು} PS ಮಧ್ಯರಾತ್ರಿಯಲ್ಲಿ ಯೆಹೋವನು ಸಿಂಹಾಸನದಲ್ಲಿರುವ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನವರೆಗೂ, ಐಗುಪ್ತ ದೇಶದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಸಂಹಾರ ಮಾಡಿದನು. ಪಶುಗಳ ಚೊಚ್ಚಲು ಮರಿಗಳನ್ನೂ ಸಂಹಾರಮಾಡಿದನು.