Bible Versions
Bible Books

Exodus 12:30 (KJVP) King James Version with Strong Number

Versions

KNV   ಆಗ ಫರೋಹನೂ ಅವನ ಎಲ್ಲಾ ಸೇವಕರೂ ಎಲ್ಲಾ ಐಗುಪ್ತ್ಯರೂ ರಾತ್ರಿಯಲ್ಲಿ ಎದ್ದರು. ಆಗ ಐಗುಪ್ತದಲ್ಲಿ ದೊಡ್ಡ ಗೋಳಾಟವಾಯಿತು. ಅಲ್ಲಿ ಸತ್ತವರಿಲ್ಲದ ಒಂದು ಮನೆಯಾದರೂ ಇರಲಿಲ್ಲ.
ERVKN   ರಾತ್ರಿಯಲ್ಲಿ ಫರೋಹನೂ ಅವನ ಅಧಿಕಾರಿಗಳೂ ಈಜಿಪ್ಟಿನ ಜನರೆಲ್ಲರೂ ಎದ್ದರು. ಈಜಿಪ್ಟಿನಲ್ಲಿ ಮಹಾ ಗೋಳಾಟ ಉಂಟಾಯಿತು. ಯಾಕೆಂದರೆ ಸಾವಿಲ್ಲದ ಮನೆಯೇ ಇರಲಿಲ್ಲ. ಇಸ್ರೇಲರಿಗೆ ಈಜಿಪ್ಟಿನಿಂದ ಬಿಡುಗಡೆ
IRVKN   ರಾತ್ರಿಯಲ್ಲಿ ಫರೋಹನೂ, ಅವನ ಪರಿವಾರದವರೂ, ಐಗುಪ್ತ್ಯರೆಲ್ಲರೂ ಎದ್ದು ನೋಡಲಾಗಿ ಸಾವಿಲ್ಲದ ಮನೆ ಒಂದೂ ಇರಲಿಲ್ಲ. ಐಗುಪ್ತ ದೇಶದಲ್ಲಿ ದೊಡ್ಡ ಗೋಳಾಟವಾಯಿತು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us