Bible Versions
Bible Books

Exodus 12:4 (KJVP) King James Version with Strong Number

Versions

KNV   ಒಂದು ಕುರಿಮರಿಯನ್ನು ತಿನ್ನುವದಕ್ಕೆ ಕುಟುಂಬವು ಚಿಕ್ಕದಾಗಿದ್ದರೆ ಅವನೂ ತನ್ನ ಮನೆಗೆ ಸವಿಾಪವಾಗಿರುವ ತನ್ನ ನೆರೆಯವನೂ ವ್ಯಕ್ತಿಗಳ ಲೆಕ್ಕದ ಪ್ರಕಾರ ಒಂದನ್ನು ತಕ್ಕೊಳ್ಳಲಿ; ಒಬ್ಬೊಬ್ಬನು ತಾನು ತಿನ್ನುವ ಅಳತೆಯ ಪ್ರಕಾರ ಕುರಿಮರಿಯನ್ನು ತಕ್ಕೊಳ್ಳಲಿ.
ERVKN   ಅದನ್ನು ಸಂಪೂರ್ಣವಾಗಿ ತಿನ್ನಲು ಅವನ ಮನೆಯಲ್ಲಿ ಸಾಕಷ್ಟು ಜನರಿಲ್ಲದಿದ್ದರೆ ಅವನು ತನ್ನ ನೆರೆಯವರನ್ನು ಆಮಂತ್ರಿಸಿ ಅವರೊಂದಿಗೆ ಅದರ ಮಾಂಸವನ್ನು ಹಂಚಿಕೊಳ್ಳಬೇಕು. ಪ್ರತಿಯೊಬ್ಬನಿಗೂ ತಿನ್ನಲು ಸಾಕಷ್ಟು ಮಾಂಸವಿರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us