Versions
KNV ಆ ರಾತ್ರಿಯಲ್ಲಿಯೇ ಆ ಮಾಂಸವನ್ನು ತಿನ್ನಬೇಕು. ಬೆಂಕಿಯಲ್ಲಿ ಸುಟ್ಟು ಅದನ್ನೂ ಹುಳಿಯಿಲ್ಲದ ರೊಟ್ಟಿಗ ಳನ್ನೂ ಕಹಿಯಾದ ಪಲ್ಯಗಳ ಸಂಗಡ ತಿನ್ನಬೇಕು.
ERVKN “ಅಂದು ರಾತ್ರಿ ಆ ಪಶುವಿನ ಮಾಂಸವನ್ನು ಸುಟ್ಟು ಸಂಪೂರ್ಣವಾಗಿ ತಿನ್ನಬೇಕು. ಅದರೊಡನೆ ಕಹಿಯಾದ ಪಲ್ಯಗಳನ್ನೂ ಹುಳಿಯಿಲ್ಲದ ರೊಟ್ಟಿಯನ್ನೂ ತಿನ್ನಬೇಕು.
IRVKN ಆ ರಾತ್ರಿಯಲ್ಲಿಯೇ ಆ ಮಾಂಸವನ್ನು ಭೋಜನಮಾಡಬೇಕು. ಅದನ್ನು ಬೆಂಕಿಯಲ್ಲಿ ಸುಟ್ಟು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿಯಾದ ಸೊಪ್ಪಿನ ಪಲ್ಯಗಳ ಸಂಗಡ ಊಟಮಾಡಬೇಕು.