Bible Versions
Bible Books

Exodus 14:11 (KJVP) King James Version with Strong Number

Versions

KNV   ಅವರು ಮೋಶೆಗೆ--ಐಗುಪ್ತದಲ್ಲಿ ಸಮಾಧಿ ಗಳು ಇಲ್ಲದ ಕಾರಣ ನಾವು ಅರಣ್ಯದಲ್ಲಿ ಸಾಯುವ ಹಾಗೆ ನಮ್ಮನ್ನು ಕರಕೊಂಡು ಬಂದಿಯೋ? ಯಾಕೆ ನೀನು ಪ್ರಕಾರ ನಮಗೆ ಮಾಡಿ ನಮ್ಮನ್ನು ಐಗುಪ್ತ ದಿಂದ ಕರಕೊಂಡು ಬಂದಿ?
ERVKN   ಅವರು ಮೋಶೆಗೆ, “ನೀನು ಯಾಕೆ ನಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದೆ? ನಮ್ಮನ್ನು ಅರಣ್ಯದಲ್ಲಿ ಸಾಯಿಸುವುದಕ್ಕೆ ನೀನು ನಮ್ಮನ್ನು ಕರೆದುಕೊಂಡು ಬಂದೆಯಾ? ನಾವು ಈಜಿಪ್ಟಿನಲ್ಲಿಯೇ ಸಮಾಧಾನದಿಂದ ಸಾಯಬಹುದಾಗಿತ್ತಲ್ಲವೆ? ಈಜಿಪ್ಟಿನಲ್ಲಿ ಸಾಕಷ್ಟು ಸಮಾಧಿಗಳಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us