Versions
KNV ಆಗ ಎದೋಮಿನ ಪ್ರಭುಗಳು ದಿಗ್ಭ್ರಮೆಗೊಳ್ಳು ವರು; ಮೋವಾಬಿನ ಬಲಿಷ್ಠರನ್ನು ಕಂಪನವು ಹಿಡಿಯು ವದು. ಕಾನಾನಿನ ನಿವಾಸಿಗಳೆಲ್ಲಾ ಕರಗಿ ಹೋಗುವರು.
ERVKN ಆಗ ಎದೋಮಿನ ಕುಟುಂಬಗಳು ಭಯಭೀತರಾಗುವರು. ಮೋವಾಬಿನ ನಾಯಕರು ಭಯದಿಂದ ನಡುಗುವರು. ಕಾನಾನಿನ ಜನರು ತಮ್ಮ ಧೈರ್ಯವನ್ನು ಕಳೆದುಕೊಳ್ಳುವರು.
IRVKN ಎದೋಮ್ಯರ ಪ್ರಭುಗಳು ದಿಗ್ಭ್ರಮೆಗೊಳ್ಳುವರು;
ಮೋವಾಬ್ಯರ ಸೈನಿಕರು ನಡುಗುವರು;
ಕಾನಾನಿನ ನಿವಾಸಿಗಳೆಲ್ಲರೂ ಕರಗಿ ಹೋಗುವರು.