Bible Versions
Bible Books

Exodus 15:9 (KJVP) King James Version with Strong Number

Versions

KNV   ಶತ್ರುವು--ನಾನು ಹಿಂದಟ್ಟಿ, ಹಿಡಿ ಯುವೆನು, ಕೊಳ್ಳೆಯನ್ನು ಹಂಚಿಕೊಳ್ಳುವೆನು, ನನ್ನ ಆಶೆಗಳು ಅವರಿಂದ ತೃಪ್ತಿಹೊಂದುವವು. ನಾನು ನನ್ನ ಖಡ್ಗವನ್ನು ಹಿರಿಯುವೆನು, ನನ್ನ ಕೈ ಅವರನ್ನು ಸಂಹಾರ ಮಾಡುವದು ಅಂದನು.
ERVKN   “ನಾವು ಅವರನ್ನು ಬೆನ್ನಟ್ಟಿ ಹಿಡಿಯುವೆವು; ನಾವು ಅವರ ಸಂಪತ್ತನ್ನೆಲ್ಲಾ ತೆಗೆದುಕೊಳ್ಳುವೆವು. ನಾವು ಖಡ್ಗದಿಂದ ಅವರನ್ನು ಸಂಹರಿಸುವೆವು. ನಮ್ಮ ಭುಜಬಲದಿಂದ ಅವರ ಸ್ವತ್ತುಗಳನ್ನೆಲ್ಲಾ ವಶಪಡಿಸಿಕೊಳ್ಳುವೆವು’ ಎಂದುಕೊಂಡರು ವೈರಿಗಳು.
IRVKN   ಶತ್ರುವು, ‘ನಾವು ಇವರನ್ನು ಹಿಂದಟ್ಟಿ ಹಿಡಿಯುವೆವು, ಅವರ ಸೊತ್ತನ್ನು ಅಪಹರಿಸಿ ಹಂಚಿಕೊಳ್ಳುವೆವು;
ಅವರಲ್ಲಿ ನಮ್ಮ ಬಯಕೆಯನ್ನು ತೀರಿಸಿಕೊಳ್ಳುವೆವು.
ನಾವು ಖಡ್ಗವನ್ನು ಹಿಡಿದು; ಶಕ್ತಿಯಿಂದ ಅವರನ್ನು ಸಂಹಾರಮಾಡುವೆವು’ ಎಂಬುದಾಗಿ ಮಾತನಾಡಿಕೊಳ್ಳುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us