Bible Versions
Bible Books

Exodus 16:2 (KJVP) King James Version with Strong Number

Versions

KNV   ಆಗ ಇಸ್ರಾಯೇಲ್‌ ಮಕ್ಕಳ ಸಭೆಯೆಲ್ಲಾ ಅರಣ್ಯದಲ್ಲಿ ಮೋಶೆಗೂ ಆರೋನನಿಗೂ ವಿರೋಧ ವಾಗಿ ಗುಣುಗುಟ್ಟಿತು.
ERVKN   ಆಗ ಇಸ್ರೇಲರು ಮತ್ತೆ ಮರುಭೂಮಿಯಲ್ಲಿ ಮೋಶೆ ಆರೋನರ ಮೇಲೆ ಗುಣುಗುಟ್ಟಿದರು.
IRVKN   ಆಗ ಇಸ್ರಾಯೇಲರ ಸಮೂಹವೆಲ್ಲಾ ಮರುಭೂಮಿಯಲ್ಲಿ ಮೋಶೆ ಮತ್ತು ಆರೋನರ ಮೇಲೆ ಗುಣುಗುಟ್ಟತೊಡಗಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us