Bible Versions
Bible Books

Exodus 16:23 (KJVP) King James Version with Strong Number

Versions

KNV   ಅವನು ಅವರಿಗೆ--ಕರ್ತನು ಹೇಳಿದ ಮಾತು ಇದೇ--ನಾಳೆ ಕರ್ತನಿಗೆ ವಿಶ್ರಾಂತಿಯ ಪರಿಶುದ್ಧ ಸಬ್ಬತ್‌ ದಿನವಾಗಿದೆ, ಇಂದೇ ಸುಡಬೇಕಾ ದದ್ದನ್ನು ಸುಡಿರಿ, ಬೇಯಿಸಬೇಕಾದದ್ದನ್ನು ಬೇಯಿಸಿರಿ. ಇದರಲ್ಲಿ ಮಿಕ್ಕಾದದ್ದನ್ನೆಲ್ಲಾ ಬೆಳಗಿನ ವರೆಗೆ ಇಟ್ಟು ಕೊಳ್ಳಿರಿ ಅಂದನು.
ERVKN   ಮೋಶೆಯು ಅವರಿಗೆ, “ಯೆಹೋವನೇ ಇದರ ಬಗ್ಗೆ ತಿಳಿಸಿದ್ದನು. ನಾಳೆ ಮುಂಜಾನೆ ಯೆಹೋವನನ್ನು ಸನ್ಮಾನಿಸತಕ್ಕ ವಿಶೇಷ ವಿಶ್ರಾಂತಿ ದಿನವಾದ ಸಬ್ಬತ್ತಾಗಿದೆ. ಆದುದರಿಂದ ಇದು ಹೀಗೆ ಸಂಭವಿಸಿತು. ದಿನಕ್ಕೆ ಬೇಕಾದ ಅಡಿಗೆಯನ್ನು ನೀವು ತಯಾರಿಸಿಕೊಳ್ಳಿರಿ. ಆದರೆ ಆಹಾರದಲ್ಲಿ ಉಳಿದದ್ದನ್ನು ನಾಳೆ ಪ್ರಾತಃಕಾಲಕ್ಕಾಗಿ ಉಳಿಸಿಕೊಳ್ಳಿರಿ” ಎಂದು ಹೇಳಿದನು.
IRVKN   ಅದಕ್ಕೆ ಅವನು, “ಇದು ಯೆಹೋವನು ಹೇಳಿದ ಮಾತು, ‘ನಾಳೆ ಯೆಹೋವನಿಗೆ ವಿಶ್ರಾಂತಿಯ ಪರಿಶುದ್ಧ ಸಬ್ಬತ ದಿನವಾಗಿದೆ. ದಿನವೇ ಸುಡಬೇಕಾದದ್ದನ್ನು ಸುಟ್ಟು, ಬೇಯಿಸಬೇಕಾದದ್ದನ್ನು ಬೇಯಿಸಿರಿ. ಇದರಲ್ಲಿ ಮಿಕ್ಕಾದದ್ದನ್ನೆಲ್ಲಾ ನಾಳೆಯವರೆಗೆ ಇಟ್ಟುಕೊಳ್ಳಿರಿ’ ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us