Bible Versions
Bible Books

Exodus 17:3 (KJVP) King James Version with Strong Number

Versions

KNV   ಅಲ್ಲಿ ಜನರು ದಾಹಗೊಂಡು ಮೋಶೆಗೆ ವಿರುದ್ಧವಾಗಿ ಗುಣು ಗುಟ್ಟಿ--ನಮ್ಮನ್ನೂ ನಮ್ಮ ಮಕ್ಕಳನ್ನೂ ನಮ್ಮ ದನಗಳನ್ನೂ ದಾಹದಿಂದ ಕೊಲ್ಲುವದಕ್ಕಾಗಿ ಯಾಕೆ ಐಗುಪ್ತದೊಳ ಗಿಂದ ಇಲ್ಲಿಗೆ ಬರಮಾಡಿದಿ ಅಂದರು.
ERVKN   ಆದರೆ ಜನರು ನೀರಿಲ್ಲದೆ ಬಹಳ ಬಾಯಾರಿಕೆಗೆ ಒಳಗಾಗಿದ್ದರು. ಆದ್ದರಿಂದ ಅವರು ಮೋಶೆಯ ಮೇಲೆ ಗುಣುಗುಟ್ಟುತ್ತಿದ್ದರು. “ನೀನು ನಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದದ್ದೇಕೆ? ನಾವು, ನಮ್ಮ ಮಕ್ಕಳು ಮತ್ತು ನಮ್ಮ ದನಕರುಗಳೆಲ್ಲಾ ನೀರಿಲ್ಲದೆ ಸಾಯುವುದಕ್ಕೆ ನೀನು ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದೆಯಾ?” ಎಂದು ಅವರು ಕೇಳಿದರು.
IRVKN   ಅಲ್ಲಿ ಜನರು ಬಾಯಾರಿಕೆಯಿಂದ, ಮೋಶೆಗೆ ವಿರುದ್ಧವಾಗಿ ಗುಣುಗುಟ್ಟಿ, “ನೀನು ನಮ್ಮನ್ನೂ, ನಮ್ಮ ಮಕ್ಕಳನ್ನೂ, ದನಗಳನ್ನೂ ಐಗುಪ್ತ ದೇಶದಿಂದ ಇಲ್ಲಿಗೆ ಕರೆದುತಂದು ಈಗ ನೀರಿಲ್ಲದೆ ಸಾಯುವ ಹಾಗೆ ಮಾಡಿದ್ದೇಕೆ?” ಎಂದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us