Versions
KNV ಆಗ ಮೋಶೆಯು ಕರ್ತನಿಗೆ ಮೊರೆಯಿಟ್ಟು--ಈ ಜನರಿಗೆ ನಾನೇನು ಮಾಡಲಿ? ಅವರು ಬಹಳ ಮಟ್ಟಿಗೆ ನನ್ನನ್ನು ಕಲ್ಲೆಸೆಯುವದಕ್ಕಿದ್ದಾರೆ ಅಂದನು.
ERVKN ಆದ್ದರಿಂದ ಮೋಶೆಯು ಯೆಹೋವನಿಗೆ ಮೊರೆಯಿಟ್ಟು, “ಈ ಜನರ ವಿಷಯದಲ್ಲಿ ನಾನೇನು ಮಾಡಲಿ? ಅವರು ಕಲ್ಲೆಸೆದು ನನ್ನನ್ನು ಕೊಲ್ಲುವುದಕ್ಕೆ ಸಿದ್ಧವಾಗಿದ್ದಾರೆ” ಅಂದನು.
IRVKN ಆಗ ಮೋಶೆ ಯೆಹೋವನಿಗೆ ಮೊರೆಯಿಟ್ಟು, “ಈ ಜನರಿಗಾಗಿ ನಾನೇನು ಮಾಡಲಿ? ಅವರು ನನ್ನನ್ನು ಕಲ್ಲೆಸೆದು ಕೊಲ್ಲುವ ಹಾಗಿದ್ದಾರಲ್ಲ” ಎಂದನು.