Versions
KNV ಕರ್ತನ ಸವಿಾಪಕ್ಕೆ ಬರುವ ಯಾಜಕರು ಸಹ ಕರ್ತನು ಅವರನ್ನು ಸಾಯಿಸದಂತೆ ಅವರು ತಮ್ಮನ್ನು ಶುದ್ಧಮಾಡಿಕೊಳ್ಳಲಿ ಅಂದನು.
ERVKN ಮಾತ್ರವಲ್ಲದೆ ನನ್ನ ಸಮೀಪಕ್ಕೆ ಬರುವ ಯಾಜಕರು ಈ ವಿಶೇಷ ಸಂದರ್ಶನಕ್ಕಾಗಿ ತಮ್ಮನ್ನು ಸಿದ್ಧಪಡಿಸಿಕೊಳ್ಳಬೇಕೆಂದು ಹೇಳು. ಇಲ್ಲವಾದರೆ ನಾನು ಅವರನ್ನೂ ಶಿಕ್ಷಿಸುವೆನು” ಅಂದನು.
IRVKN ಯೆಹೋವನ ಸನ್ನಿಧಿಗೆ ಬರುವ ಯಾಜಕರೂ ತಮ್ಮನ್ನು ಶುದ್ಧಿಪಡಿಸಿಕೊಳ್ಳಬೇಕು. ಇಲ್ಲವಾದರೆ ಯೆಹೋವನು ಪಕ್ಕನೆ ಅವರನ್ನೂ ಸಂಹಾರಮಾಡುವನು” ಎಂದು ಹೇಳಿದನು.