Versions
KNV ನಾನು ಐಗುಪ್ತ್ಯರಿಗೆ ಮಾಡಿದ್ದನ್ನು ನೀವು ನೋಡಿದ್ದೀರಿ; ನಿಮ್ಮನ್ನು ಹದ್ದುಗಳ ರೆಕ್ಕೆಗಳ ಮೇಲೆ ನಾನು ಹೇಗೆ ಹೊತ್ತುಕೊಂಡು ನನ್ನ ಬಳಿಗೆ ಬರಮಾಡಿದೆನೆಂಬದನ್ನೂ ನೀವು ನೋಡಿದ್ದೀರಿ;
ERVKN ‘ನಾನು ನನ್ನ ವೈರಿಗಳಿಗೆ ಮಾಡುವ ಸಂಗತಿಗಳನ್ನು ನೀವು ನೋಡಿದ್ದೀರಿ. ನಾನು ಈಜಿಪ್ಟಿನವರಿಗೆ ಏನು ಮಾಡಿದೆನೆಂದು ನೀವು ನೋಡಿದಿರಿ. ಹದ್ದು ತನ್ನ ಮರಿಗಳನ್ನು ಹೊತ್ತುಕೊಂಡು ಬರುವಂತೆ ನಾನು ನಿಮ್ಮನ್ನು ಈಜಿಪ್ಟಿನಿಂದ ಇಲ್ಲಿಗೆ ಕರೆದುಕೊಂಡು ಬಂದದ್ದನ್ನು ನೀವು ನೋಡಿದಿರಿ.
IRVKN ‘ನಾನು ಐಗುಪ್ತ್ಯರಿಗೆ ಮಾಡಿದ್ದನ್ನೂ, ಹದ್ದು ತನ್ನ ಮರಿಗಳನ್ನು ರೆಕ್ಕೆಗಳ ಮೇಲೆ ಹೊತ್ತುಕೊಳ್ಳುವಂತೆ ನಾನು ನಿಮ್ಮನ್ನು ಹೊತ್ತುಕೊಂಡು ಈ ಸ್ಥಳಕ್ಕೆ ಬರಮಾಡಿದ್ದನ್ನೆಲ್ಲಾ ನೀವು ನೋಡಿದ್ದೀರಿ.