Versions
KNV ಯಾಕೋಬನಿಂದ ಹುಟ್ಟಿದವರೆಲ್ಲಾ ಒಟ್ಟು ಎಪ್ಪತ್ತು ಮಂದಿ. ಯೋಸೇಫನು ಮೊದಲೇ ಐಗುಪ್ತ ದಲ್ಲಿ ಇದ್ದನು.
ERVKN ಯಾಕೋಬನ ಸಂತತಿಯವರಲ್ಲಿ ಒಟ್ಟು ಎಪ್ಪತ್ತು ಮಂದಿ ಇದ್ದರು. (ಯಾಕೋಬನ ಹನ್ನೆರಡು ಮಂದಿ ಗಂಡುಮಕ್ಕಳಲ್ಲಿ ಒಬ್ಬನಾದ ಯೋಸೇಫನು ಮೊದಲೇ ಈಜಿಪ್ಟಿನಲ್ಲಿದ್ದನು.)
IRVKN ಯಾಕೋಬನ ಎಲ್ಲಾ ಸಂತತಿಯವರು ಒಟ್ಟು ಎಪ್ಪತ್ತು ಮಂದಿ. ಆದರೆ ಯೋಸೇಫನು ಮೊದಲೇ ಐಗುಪ್ತದೇಶದಲ್ಲಿದ್ದನು. PEPS