Bible Versions
Bible Books

Exodus 23:4 (KJVP) King James Version with Strong Number

Versions

KNV   ನಿನ್ನ ವೈರಿಯ ಎತ್ತಾಗಲಿ ಕತ್ತೆಯಾಗಲಿ ತಪ್ಪಿಸಿಕೊಂಡು ಹೋಗುವಾಗ ಅದು ನಿನಗೆ ಸಿಕ್ಕಿದರೆ ನೀನು ಅದನ್ನು ಖಂಡಿತವಾಗಿ ತಿರಿಗಿ ಅವನಿಗೆ ತಂದುಕೊಡಬೇಕು.
ERVKN   “ನೀವು ಕಳೆದುಹೋದ ಎತ್ತನ್ನಾಗಲಿ ಕತ್ತೆಯನ್ನಾಗಲಿ ನೋಡಿದರೆ, ಆಗ ನೀವು ಅದನ್ನು ಅದರ ಮಾಲಿಕನಿಗೆ ಹಿಂತಿರುಗಿಸಬೇಕು. ಒಂದು ವೇಳೆ ಮಾಲಿಕನು ನಿಮ್ಮ ವೈರಿಯಾಗಿದ್ದರೂ ನೀವು ಕಾರ್ಯವನ್ನು ಮಾಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us