Versions
KNV ಜಾಲೀ ಮರದ ಕೋಲುಗಳನ್ನು ಬಂಗಾರದಿಂದ ಹೊದಿಸ ಬೇಕು,
ERVKN ಬಳಿಕ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ಅನುಕೂಲವಾಗುವಂತೆ ಕಂಬಗಳನ್ನು ಮಾಡಬೇಕು. ಈ ಕಂಬಗಳನ್ನು ಜಾಲೀಮರದಿಂದ ಮಾಡಿ ಬಂಗಾರದಿಂದ ಹೊದಿಸಬೇಕು.
IRVKN ಆ ಮಂಜೂಷವನ್ನು ಹೊರುವುದಕ್ಕಾಗಿ ನೀನು ಜಾಲೀಮರದ ಕಂಬಗಳನ್ನು ಮಾಡಿಸಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ,