Versions
KNV ಅಂಚಿಗೆ ಸವಿಾಪವಾಗಿ ಮೇಜನ್ನು ಹೊರುವದಕ್ಕೋಸ್ಕರ ಇರುವ ಕೋಲುಗಳಿಗೆ ಬಳೆಗಳು ಇರಬೇಕು.
ERVKN ಆ ಬಳೆಗಳು ಅಡ್ಡಪಟ್ಟಿಗೆ ಜೋಡಿಸಿಕೊಂಡಿರಬೇಕು. ಮೇಜನ್ನು ಹೊತ್ತುಕೊಂಡು ಹೋಗುವುದಕ್ಕೆ ಉಪಯೋಗಿಸುವ ಕೋಲುಗಳನ್ನು ಅವುಗಳಲ್ಲಿ ಸೇರಿಸಬೇಕು.
IRVKN ಆ ಬಳೆಗಳು ಅಡ್ಡಪಟ್ಟಿಗೆಗೆ ಅಂಟಿಕೊಂಡಿರಬೇಕು. ಮೇಜನ್ನು ಎತ್ತುವುದಕ್ಕಾಗಿ ಕೋಲುಗಳನ್ನು ಅವುಗಳಲ್ಲಿ ಸೇರಿಸಬೇಕು.