Versions
KNV ಅದನ್ನು ಬಂಗಾರದಿಂದ ಹೊದಿಸಿದ ಬಂಗಾರದ ಕೊಂಡಿಗಳಿದ್ದ ಬೆಳ್ಳಿಯ ನಾಲ್ಕು ಕುಳಿಗಳಲ್ಲಿ ಊರಿಕೊಂಡಿರುವ ನಾಲ್ಕು ಜಾಲೀ ಮರದ ಸ್ತಂಭಗಳಲ್ಲಿ ಅದನ್ನು ತೂಗುಹಾಕಬೇಕು.
ERVKN ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿಸಿ ಅವುಗಳನ್ನು ಚಿನ್ನದಿಂದ ಹೊದಿಸಬೇಕು. ನಾಲ್ಕು ಕಂಬಗಳ ಮೇಲೆ ಚಿನ್ನದಿಂದ ಮಾಡಿದ ಕೊಂಡಿಗಳನ್ನು ಹಾಕಿಸಬೇಕು. ಕಂಬಗಳ ಕೆಳಗೆ ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಹಾಕಿಸಬೇಕು. ಬಳಿಕ ಚಿನ್ನದ ಕೊಂಡಿಗಳಲ್ಲಿ ಪರದೆಯನ್ನು ತೂಗುಹಾಕಿಸಬೇಕು.
IRVKN ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿಸಿ, ಚಿನ್ನದ ತಗಡುಗಳನ್ನು ಹೊದಿಸಿ, ನಾಲ್ಕು ಬೆಳ್ಳಿಯ ಗದ್ದಿಗೆ ಕಲ್ಲುಗಳನ್ನು ಮೇಲೆ ನಿಲ್ಲಿಸಿ ಚಿನ್ನದ ಕೊಂಡಿಗಳಿಂದ ಆ ಪರದೆಯನ್ನು ಆ ನಾಲ್ಕು ಕಂಬಗಳಿಗೆ ಸಿಕ್ಕಿಸಬೇಕು.