Bible Versions
Bible Books

Exodus 26:35 (KJVP) King James Version with Strong Number

Versions

KNV   ತೆರೆಯ ಹೊರಗೆ ಮೇಜನ್ನು ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನು ಇಡಬೇಕು. ಉತ್ತರ ಭಾಗದಲ್ಲಿ ಮೇಜನ್ನು ಇಡಬೇಕು.
ERVKN   “ಪರದೆಯ ಇನ್ನೊಂದು ಭಾಗದಲ್ಲಿ ನೀನು ಮಾಡಿಸಿದ ವಿಶೇಷ ಮೇಜನ್ನು ಇಡಬೇಕು. ಮೇಜು ಪರಿಶುದ್ಧ ಗುಡಾರದ ಉತ್ತರಭಾಗದಲ್ಲಿರಬೇಕು. ಬಳಿಕ ದೀಪಸ್ತಂಭವನ್ನು ದಕ್ಷಿಣಭಾಗದಲ್ಲಿಡಬೇಕು. ಇದು ಮೇಜಿನ ಎದುರಿಗೆ ಇರಬೇಕು.
IRVKN   ಪರದೆಯ ಹೊರಗಡೆಯಲ್ಲಿ ಮೇಜನ್ನೂ ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ದಿಕ್ಕಿನಲ್ಲಿ ದೀಪಸ್ತಂಭವನ್ನೂ ಇರಿಸಬೇಕು. ಮೇಜು ಉತ್ತರ ಭಾಗದಲ್ಲಿರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us