Bible Versions
Bible Books

Exodus 28:3 (KJVP) King James Version with Strong Number

Versions

KNV   ಇದಲ್ಲದೆ ನಾನು ಜ್ಞಾನದ ಆತ್ಮವನ್ನು ತುಂಬಿಸಿದ ವಿವೇಕ ಹೃದಯ ವಿರುವವರ ಸಂಗಡ ನೀನು ಮಾತನಾಡು, ಅವರು ಆರೋನನ ವಸ್ತ್ರಗಳನ್ನು ಮಾಡಲಿ. ಅವನು ನನಗೆ ಯಾಜಕ ಸೇವೆಮಾಡುವಂತೆ ನೀನು ಅವನನ್ನು ಪ್ರತಿಷ್ಠಿಸ ಬೇಕು.
ERVKN   ಬಟ್ಟೆಗಳನ್ನು ಮಾಡುವಂಥ ಕೆಲವು ನಿಪುಣರಿದ್ದಾರೆ. ನಾನು ಅವರಿಗೆ ವಿಶೇಷ ಜ್ಞಾನವನ್ನು ಕೊಟ್ಟಿದ್ದೇನೆ. ಆರೋನನಿಗೆ ಬೇಕಾದ ಬಟ್ಟೆಗಳನ್ನು ಮಾಡಲು ಅವರಿಗೆ ಹೇಳು. ಅವನು ವಿಶೇಷವಾದ ರೀತಿಯಲ್ಲಿ ನನ್ನ ಸೇವೆಮಾಡುತ್ತಾನೆಂದು ಬಟ್ಟೆಗಳು ತೋರಿಸುತ್ತವೆ. ಆಗ ಅವನು ಯಾಜಕನಾಗಿ ನನ್ನ ಸೇವೆ ಮಾಡಬಹುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us