Bible Versions
Bible Books

Exodus 28:8 (KJVP) King James Version with Strong Number

Versions

KNV   ಅದರ ಮೇಲಿರುವ ವಿಚಿತ್ರ ವಾದ ಎಫೋದಿನ ನಡುಕಟ್ಟು ಅದೇ ಕೆಲಸದ್ದಾಗಿ ಅಂದರೆ ಬಂಗಾರದಿಂದಲೂ ನೀಲಿ ಧೂಮ್ರ ರಕ್ತ ವರ್ಣದ ನೂಲಿನಿಂದಲೂ ನಯವಾದ ಹೊಸೆದ ನಾರಿನಿಂದಲೂ ಮಾಡಿದ್ದಾಗಿರಬೇಕು.
ERVKN   “ಇವರು ಏಫೋದಿಗೆ ಸೇರಿಸಲ್ಪಟ್ಟಿರುವ ನಡುಕಟ್ಟನ್ನು ಬಹಳ ಎಚ್ಚರಿಕೆಯಿಂದ ಹೆಣೆಯಬೇಕು. ಏಫೋದನ್ನು ತಯಾರಿಸಿದಂತೆಯೇ ನಡುಕಟ್ಟನ್ನು ತಯಾರಿಸಬೇಕು. ಚಿನ್ನದ ದಾರಗಳು, ನಾರುಬಟ್ಟೆ, ನೀಲಿ, ನೇರಳೆ ಮತ್ತು ಕೆಂಪುದಾರಗಳನ್ನು ಉಪಯೋಗಿಸಿ ಇದನ್ನು ಮಾಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us