Bible Versions
Bible Books

Exodus 29:11 (KJVP) King James Version with Strong Number

Versions

KNV   ತರುವಾಯ ನೀನು ಹೋರಿಯನ್ನು ಕರ್ತನ ಮುಂದೆ ಸಭೆಯ ಗುಡಾರದ ಬಾಗಲಲ್ಲಿ ವಧಿಸಬೇಕು.
ERVKN   ಬಳಿಕ ದೇವದರ್ಶನಗುಡಾರದ ದ್ವಾರದಲ್ಲಿ ಹೋರಿಯನ್ನು ವಧಿಸು. ಯೆಹೋವನು ಇದನ್ನು ನೋಡುವನು.
IRVKN   ನಂತರ ನೀನು ಅದನ್ನು ಯೆಹೋವನ ಸನ್ನಿಧಿಯಲ್ಲಿ ದೇವದರ್ಶನದ ಗುಡಾರದ ಬಾಗಿಲಲ್ಲೇ ವಧಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us