Bible Versions
Bible Books

Exodus 29:17 (KJVP) King James Version with Strong Number

Versions

KNV   ಇದಲ್ಲದೆ ಟಗರನ್ನು ತುಂಡು ತುಂಡಾಗಿ ಕಡಿದು ಅದರ ಕರುಳುಗಳನ್ನೂ ಕಾಲುಗಳನ್ನೂ ತೊಳೆದು ಅದರ ತುಂಡುಗಳನ್ನು ತಲೆಯ ಸಂಗಡ ಇಡಬೇಕು.
ERVKN   ಬಳಿಕ ಟಗರನ್ನು ಅನೇಕ ತುಂಡುಗಳಾಗಿ ಕತ್ತರಿಸು. ಟಗರಿನ ಒಳಗಿನ ಎಲ್ಲಾ ಭಾಗಗಳನ್ನು ಮತ್ತು ಕಾಲುಗಳನ್ನು ತೊಳೆಯಬೇಕು. ಅವುಗಳನ್ನು ತಲೆಯ ಮತ್ತು ಟಗರಿನ ಇತರ ತುಂಡುಗಳೊಡನೆ ಇಡು.
IRVKN   ನಂತರ ನೀನು ಟಗರನ್ನು ತುಂಡು ತುಂಡಾಗಿ ಕತ್ತರಿಸಿ ಅದರ ಕರಳುಗಳನ್ನೂ, ಕಾಲುಗಳನ್ನೂ ತೊಳೆದು ಅದರ ತುಂಡುಗಳನ್ನೂ, ತಲೆಯನ್ನೂ ಒಟ್ಟಿಗೆ ಇಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us