Bible Versions
Bible Books

Exodus 29:19 (KJVP) King James Version with Strong Number

Versions

KNV   ಇನ್ನೊಂದು ಟಗರನ್ನು ನೀನು ತಂದಾಗ ಆರೋ ನನೂ ಅವನ ಕುಮಾರರೂ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.
ERVKN   “ಮತ್ತೊಂದು ಟಗರಿನ ಮೇಲೆ ತಮ್ಮ ಕೈಗಳನ್ನಿಡಲು ಆರೋನನಿಗೂ ಅವನ ಪುತ್ರರಿಗೂ ಹೇಳು.
IRVKN   ಮೇಲೆ ನೀನು ಎರಡನೆಯ ಟಗರನ್ನು ತೆಗೆದುಕೊಂಡು ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us