Versions
KNV ಅವನ ಬದಲಾಗಿ ಅವನ ಮಗನು ಯಾಜಕತ್ವವನ್ನು ನಡಿಸಿ ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವಂತೆ ಬರುವದಕ್ಕಿರುವವನು ಅವುಗಳನ್ನು ಏಳು ದಿನಗಳ ವರೆಗೆ ತೊಟ್ಟುಕೊಳ್ಳಬೇಕು.
ERVKN ಆರೋನನ ತರುವಾಯ ಅವನ ಮಗನು ಪ್ರಧಾನಯಾಜಕನಾಗುವನು. ಅವನು ಪವಿತ್ರಸ್ಥಳದಲ್ಲಿ ಸೇವೆಮಾಡಲು ದೇವದರ್ಶನಗುಡಾರಕ್ಕೆ ಪ್ರವೇಶಿಸಿದಂದಿನಿಂದ ಏಳು ದಿನಗಳವರೆಗೆ ಆ ವಸ್ತ್ರಗಳನ್ನು ಧರಿಸಿಕೊಂಡಿರುವನು.
IRVKN ಅವನ ಮಕ್ಕಳಲ್ಲಿ ಅವನಿಗೆ ಬದಲಾಗಿ ಮಹಾಯಾಜಕನಾಗುವವನು ಪವಿತ್ರಸ್ಥಾನದಲ್ಲಿ ದೇವರ ಸೇವೆಯನ್ನು ನಡೆಸುವುದಕ್ಕೆ ದೇವದರ್ಶನದ ಗುಡಾರದೊಳಗೆ ಪ್ರವೇಶಿಸಿದಂದಿನಿಂದ ಏಳು ದಿನಗಳವರೆಗೆ ಆ ವಸ್ತ್ರಗಳನ್ನು ಧರಿಸಿಕೊಂಡಿರಬೇಕು. PEPS