Bible Versions
Bible Books

Exodus 2:21 (KJVP) King James Version with Strong Number

Versions

KNV   ಮೋಶೆಯು ಮನುಷ್ಯನ ಸಂಗಡ ವಾಸಮಾಡುವದಕ್ಕೆ ಸಮ್ಮತಿ ಸಿದನು. ಅವನು ಮೋಶೆಗೆ ತನ್ನ ಮಗಳಾದ ಚಿಪ್ಪೋರ ಳನ್ನು ಕೊಟ್ಟನು.
ERVKN   ಮೋಶೆಯು ರೆಗೂವೇಲನೊಂದಿಗೆ ವಾಸಮಾಡಲು ಇಷ್ಟಪಟ್ಟನು; ರೆಗೂವೇಲನು ತನ್ನ ಮಗಳಾದ ಚಿಪ್ಪೋರಳನ್ನು ಮೋಶೆಗೆ ಮದುವೆ ಮಾಡಿಸಿದನು.
IRVKN   ಮೋಶೆಯು ಮನುಷ್ಯನೊಂದಿಗೆ ವಾಸಮಾಡಲು ಬಯಸಿದನು. ಅವನು ತನ್ನ ಮಗಳಾದ ಚಿಪ್ಪೋರಳನ್ನು ಮೋಶೆಗೆ ಮದುವೆಮಾಡಿ ಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us