Versions
KNV ಫರೋಹನ ಮಗಳು ಆಕೆಗೆ--ಈ ಮಗು ವನ್ನು ತೆಗೆದುಕೊಂಡುಹೋಗಿ ನನಗೋಸ್ಕರ ಸಾಕು. ನಾನು ನಿನಗೆ ಸಂಬಳವನ್ನು ಕೊಡುವೆನು ಅಂದಳು. ಆಗ ಆ ಸ್ತ್ರೀಯು ಕೂಸನ್ನು ತಕ್ಕೊಂಡು ಹೋಗಿ ಸಾಕಿದಳು.
ERVKN ರಾಜನ ಮಗಳು ತಾಯಿಗೆ, “ಈ ಮಗುವಿಗೆ ಹಾಲು ಕುಡಿಸಿ ನೋಡಿಕೊ, ನಾನು ನಿನಗೆ ಸಂಬಳ ಕೊಡುವೆನು” ಎಂದು ಹೇಳಿದಳು. ಆದ್ದರಿಂದ ಆ ಸ್ತ್ರೀ ತನ್ನ ಮಗುವನ್ನು ತೆಗೆದುಕೊಂಡು ಸಾಕಿದಳು.
IRVKN ಫರೋಹನ ಮಗಳು ಮಗುವಿನ ತಾಯಿಗೆ, “ನೀನು ಈ ಮಗುವನ್ನು ತೆಗೆದುಕೊಂಡು ಹೋಗಿ ನನಗೋಸ್ಕರ ಹಾಲುಕೊಟ್ಟು ಸಾಕಬೇಕು. ನಾನು ನಿನಗೆ ಸಂಬಳವನ್ನು ಕೊಡುವೆನು” ಎಂದು ಹೇಳಿದಳು. ಆ ಸ್ತ್ರೀಯು ಕೂಸನ್ನು ತೆಗೆದುಕೊಂಡು ಹೋಗಿ ಸಾಕಿದಳು.