Bible Versions
Bible Books

Exodus 30:16 (KJVP) King James Version with Strong Number

Versions

KNV   ಪ್ರಾಯಶ್ಚಿತ್ತದ ಹಣವನ್ನು ಇಸ್ರಾಯೇಲ್‌ ಮಕ್ಕಳಿಂದ ತೆಗೆದುಕೊಂಡು ಸಭೆಯ ಗುಡಾರದ ಕೆಲಸಕ್ಕಾಗಿ ಪ್ರತ್ಯೇ ಕಿಸಬೇಕು. ಇದೇ ಕರ್ತನ ಮುಂದೆ ಇಸ್ರಾಯೇಲ್‌ ಮಕ್ಕಳಿಗೆ ಜ್ಞಾಪಕಾರ್ಥಕ್ಕಾಗಿಯೂ ಅವರ ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿಯೂ ಇರುವದು ಅಂದನು.
ERVKN   ಇಸ್ರೇಲರಿಂದ ಹಣವನ್ನು ಒಟ್ಟುಗೂಡಿಸಬೇಕು. ದೇವದರ್ಶನಗುಡಾರದ ಸೇವೆಗಾಗಿ ಹಣವನ್ನು ಉಪಯೋಗಿಸಬೇಕು. ಯೆಹೋವನು ತನ್ನ ಜನರನ್ನು ಜ್ಞಾಪಿಸಿಕೊಳ್ಳುವುದಕ್ಕಾಗಿ ಕಪ್ಪವು ಒಂದು ಮಾರ್ಗವಾಗಿದೆ. ಅವರು ತಮ್ಮ ಪ್ರಾಣರಕ್ಷಣೆಗಾಗಿ ಹಣವನ್ನು ಕೊಡುತ್ತಿರುವರು.”
IRVKN   ನೀನು ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿ ಹಣವನ್ನು ಇಸ್ರಾಯೇಲರಿಂದ ತೆಗೆದುಕೊಂಡು ಅದನ್ನು ದೇವದರ್ಶನದ ಗುಡಾರದ ಸೇವೆಗೆ ಉಪಯೋಗಿಸಬೇಕು. ಇಸ್ರಾಯೇಲರ ಪ್ರಾಣಗಳನ್ನು ಉಳಿಸಬೇಕೆಂಬುದಾಗಿ ಕಾಣಿಕೆಯು ಯೆಹೋವನಾದ ನನ್ನ ಸನ್ನಿಧಿಯಲ್ಲಿ ಜ್ಞಾಪಕವಾಗಿರುವುದು.” PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us