Bible Versions
Bible Books

Exodus 30:4 (KJVP) King James Version with Strong Number

Versions

KNV   ಗೋಟಿನ ಕೆಳಗೆ ಎರಡೂ ಪಕ್ಕಗಳ ಎರಡು ಮೂಲೆಗಳಲ್ಲಿ ಎರಡು ಬಂಗಾರದ ಬಳೆಗಳನ್ನು ಮಾಡ ಬೇಕು. ಇವುಗಳನ್ನು ಹೊರುವದಕ್ಕಾಗಿ ಅವುಗಳಲ್ಲಿ ಸಿಕ್ಕಿಸಬೇಕು.
ERVKN   ಧೂಪವೇದಿಕೆಯ ಎದುರುಬದುರಾಗಿರುವ ಎರಡು ಗೋಡೆಗಳಲ್ಲಿ ಕಟ್ಟಿನ ಕೆಳಗೆ ಎರಡು ಚಿನ್ನದ ಬಳೆಗಳನ್ನು ಮಾಡಿಸು. ಧೂಪವೇದಿಕೆಯನ್ನು ಹೊರುವ ಕೋಲುಗಳನ್ನು ಬಳೆಗಳು ಹಿಡಿದುಕೊಂಡಿರುತ್ತವೆ.
IRVKN   ಅದರ ತೋರಣದ ಕೆಳಗೆ ಯಜ್ಞವೇದಿಯ ಎರಡು ಪಾರ್ಶ್ವಗಳಲ್ಲಿ ಎರಡೆರಡು ಚಿನ್ನದ ಬಳೆಗಳನ್ನು ಮೂಲೆಗಳಲ್ಲಿಯೇ ಹಾಕಿಸಬೇಕು. ಯಜ್ಞವೇದಿಯನ್ನು ಹೊರುವುದಕ್ಕೆ ಕಂಬಗಳನ್ನು ಅವುಗಳಲ್ಲಿ ಸೇರಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us