Bible Versions
Bible Books

Exodus 32:17 (KJVP) King James Version with Strong Number

Versions

KNV   ಜನರು ಕೂಗುತ್ತಿದ್ದ ಶಬ್ದವನ್ನು ಯೆಹೋಶುವನು ಕೇಳಿದಾಗ ಮೋಶೆಗೆ--ಪಾಳೆಯದಲ್ಲಿ ಯುದ್ಧದ ಶಬ್ದವು ಇದೆ ಎಂದು ಹೇಳಿದನು.
ERVKN   ಇಸ್ರೇಲರ ಗದ್ದಲವನ್ನೂ ಕೂಗಾಟವನ್ನೂ ಯೆಹೋಶುವನು ಕೇಳಿ ಮೋಶೆಗೆ, “ಪಾಳೆಯದ ಕಡೆಯಿಂದ ಯುದ್ಧದ ಧ್ವನಿ ಕೇಳಿಬರುತ್ತಿದೆ” ಅಂದನು.
IRVKN   ಇಸ್ರಾಯೇಲರು ಉತ್ಸಾಹದಿಂದ ಕೂಗಾಡುತ್ತಾ ಇರಲಾಗಿ ಯೆಹೋಶುವನು ಶಬ್ದವನ್ನು ಕೇಳಿ, “ಪಾಳೆಯದ ಕಡೆಯಿಂದ ಯುದ್ಧಧ್ವನಿ ಕೇಳಿಸುತ್ತದೆ” ಎಂದು ಮೋಶೆಗೆ ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us