Bible Versions
Bible Books

Exodus 32:31 (KJVP) King James Version with Strong Number

Versions

KNV   ಹೀಗೆ ಮೋಶೆಯು ಕರ್ತನ ಬಳಿಗೆ ತಿರಿಗಿ ಹೋಗಿ ಹೇಳಿದ್ದೇನಂದರೆ, ಅಯ್ಯೋ, ಜನರು ದೊಡ್ಡ ಪಾಪವನ್ನು ಮಾಡಿದ್ದಾರೆ. ಅವರು ತಮಗೆ ಚಿನ್ನದ ದೇವರುಗಳನ್ನು ಮಾಡಿಕೊಂಡಿದ್ದಾರೆ.
ERVKN   ಅಂತೆಯೇ ಮೋಶೆಯು ಯೆಹೋವನ ಬಳಿಗೆ ಮರಳಿ ಹೋಗಿ, “ದಯವಿಟ್ಟು ಆಲಿಸು! ಜನರು ಬಹಳ ಕೆಟ್ಟ ಪಾಪವನ್ನು ಮಾಡಿದ್ದಾರೆ. ಚಿನ್ನದಿಂದ ಮೂರ್ತಿಯನ್ನು ಮಾಡಿಕೊಂಡಿದ್ದಾರೆ.
IRVKN   ಆಗ ಮೋಶೆ ಯೆಹೋವನ ಬಳಿಗೆ ತಿರುಗಿ ಹೋಗಿ, “ಅಯ್ಯೋ! ಜನರು ಮಹಾ ಪಾಪವನ್ನು ಮಾಡಿದ್ದಾರೆ. ಚಿನ್ನದ ಹೋರಿಕರುವನ್ನು ಮಾಡಿ ದೇವರೆಂದುಕೊಂಡಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us