Versions
KNV ಮೋಶೆಯು ಅವರನ್ನು ಕರೆದಾಗ ಆರೋನನೂ ಸಭೆಯ ಮುಖ್ಯಸ್ಥರೆಲ್ಲರೂ ಅವನ ಬಳಿಗೆ ತಿರಿಗಿ ಬಂದರು. ಮೋಶೆಯು ಅವರ ಸಂಗಡ ಮಾತನಾಡಿದನು.
ERVKN ಆದರೆ ಮೋಶೆ ಅವರನ್ನು ಕರೆದನು. ಆದ್ದರಿಂದ ಆರೋನನೂ ಜನನಾಯಕರೆಲ್ಲರೂ ಮೋಶೆಯ ಬಳಿಗೆ ಹೋದರು. ಮೋಶೆಯು ಅವರೊಡನೆ ಮಾತಾಡಿದನು.
IRVKN ಆದರೆ ಮೋಶೆಯು ಅವರನ್ನು ಕರೆಯಲು ಆರೋನನೂ ಸಮೂಹದ ನಾಯಕರೆಲ್ಲರೂ ಅವನ ಬಳಿಗೆ ಬಂದರು; ಮೋಶೆ ಅವರ ಸಂಗಡ ಮಾತನಾಡಿದನು.