Versions
KNV ಗುಡಾರಕ್ಕೂ ಯಜ್ಞವೇದಿಗೂ ಸುತ್ತಲೂ ಅಂಗಳ ವನ್ನು ನಿಲ್ಲಿಸಿ ಅಂಗಳದ ಬಾಗಿಲಿನ ತೆರೆಯನ್ನು ತೂಗು ಹಾಕಿದನು. ಈ ಪ್ರಕಾರ ಮೋಶೆಯು ಆ ಕೆಲಸವನ್ನು ತೀರಿಸಿದನು.
ERVKN ತರುವಾಯ ಮೋಶೆಯು ಪವಿತ್ರಗುಡಾರದ ಅಂಗಳದ ಸುತ್ತಲೂ ಪರದೆಗಳನ್ನು ನಿಲ್ಲಿಸಿದನು. ಮೋಶೆಯು ವೇದಿಕೆಯನ್ನು ಅಂಗಳದಲ್ಲಿರಿಸಿದನು. ಬಳಿಕ ಅವನು ಅಂಗಳದ ಬಾಗಿಲಿಗೆ ಪರದೆಯನ್ನು ಹಾಕಿಸಿದನು. ಹೀಗೆ ಮೋಶೆ ಯೆಹೋವನು ತನಗೆ ಕೊಟ್ಟ ಎಲ್ಲಾ ಕೆಲಸವನ್ನು ಮಾಡಿ ಮುಗಿಸಿದನು.
IRVKN ಮೋಶೆಯು ಗುಡಾರಕ್ಕೂ ಯಜ್ಞವೇದಿಗೂ ಸುತ್ತಲು ಅಂಗಳದ ಆವರಣವನ್ನು ತೆರೆದು ಅಂಗಳದ ಬಾಗಿಲಿಗೆ ಪರದೆಯನ್ನು ಹಾಕಿದನು. ಈ ಪ್ರಕಾರ ಮೋಶೆ ಆ ಕೆಲಸವನ್ನೆಲ್ಲಾ ಮುಗಿಸಿದನು. PS