Bible Versions
Bible Books

Exodus 5:13 (KJVP) King James Version with Strong Number

Versions

KNV   ಇದಲ್ಲದೆ ಬಿಟ್ಟೀಕೆಲಸ ಮಾಡಿಸು ವವರು--ಹುಲ್ಲು ಇದ್ದಾಗ ನಿಮ್ಮ ಕೆಲಸಗಳನ್ನು ಮಾಡಿ ದಂತೆಯೇ ಪ್ರತಿಯೊಂದು ದಿನದಲ್ಲಿ ದಿನದ ಕೆಲಸ ವನ್ನು ತೀರಿಸಿಬಿಡಬೇಕು ಎಂದು ಹೇಳಿ ಅವರನ್ನು ತ್ವರೆಪಡಿಸಿದರು.
ERVKN   ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳು, ಜನರಿಂದ ಕಷ್ಟಕರವಾದ ಕೆಲಸಗಳನ್ನು ಬಲವಂತದಿಂದ ಮಾಡಿಸುತ್ತಲೇ ಇದ್ದರು. ಮೊದಲು ಅವರಿಗೆ ಹುಲ್ಲನ್ನು ಕೊಟ್ಟಿದ್ದಾಗ ಮಾಡುತ್ತಿದ್ದಷ್ಟೇ ಇಟ್ಟಿಗೆಗಳನ್ನು ಈಗಲು ಬಲವಂತದಿಂದ ಮಾಡಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us