Versions
KNV ಸಿಮೆಯೋನನ ಕುಮಾರರು: ಯೆಮೂಯೇಲ್, ಯಾವಿಾನ್ ಓಹದ್ ಯಾಕೀನ್ ಚೋಹರ್ ಮತ್ತು ಕಾನಾನ್ಯಳ ಮಗನಾದ ಸೌಲ: ಇವರೇ ಸಿಮೆಯೋನನ ಗೋತ್ರಗಳು.
ERVKN ಸಿಮೆಯೋನನ ಗಂಡುಮಕ್ಕಳು ಯಾರೆಂದರೆ: ಯೆಮೂಯೇಲ್, ಯಾಮೀನ್, ಓಹದ್, ಯಾಕೀನ್, ಚೋಹರ್ ಮತ್ತು ಸೌಲ. (ಸೌಲನು ಕಾನಾನ್ಯ ಸ್ತ್ರೀಯ ಮಗನು.)
IRVKN ಸಿಮೆಯೋನನ ಮಕ್ಕಳಾದ; ಯೆಮೂಯೇಲ್, ಯಾಮೀನ್, ಓಹದ್, ಯಾಕೀನ್, ಚೋಹರ್ ಮತ್ತು ಕಾನಾನ್ಯ ಸ್ತ್ರೀಯಲ್ಲಿ ಹುಟ್ಟಿದ ಸೌಲ ಇವರು ಸಿಮೆಯೋನನಿಂದುಂಟಾದ ಗೋತ್ರಗಳಿಗೆ ಮೂಲ ಪುರುಷರು.