Bible Versions
Bible Books

Exodus 6:29 (KJVP) King James Version with Strong Number

Versions

KNV   ಮೋಶೆಗೆ--ನಾನೇ ಕರ್ತನು, ನಾನು ನಿನಗೆ ಹೇಳುವದನ್ನೆಲ್ಲಾ ಐಗುಪ್ತದ ಅರಸನಾದ ಫರೋಹನಿಗೆ ತಿಳಿಸು ಅಂದನು.
ERVKN   “ನಾನು ಯೆಹೋವನು. ನಾನು ನಿನಗೆ ತಿಳಿಸುವ ಪ್ರತಿಯೊಂದನ್ನು ಈಜಿಪ್ಟಿನ ರಾಜನಿಗೆ ಹೇಳು” ಅಂದನು.
IRVKN   ಆತನು ಮೋಶೆಗೆ, “ನಾನು ಯೆಹೋವನು ನಾನು ನಿನಗೆ ಹೇಳುವುದನ್ನೆಲ್ಲಾ ನೀನು ಐಗುಪ್ತ್ಯರ ಅರಸನಾದ ಫರೋಹನನಿಗೆ ತಿಳಿಸು” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us