Bible Versions
Bible Books

Exodus 9:12 (KJVP) King James Version with Strong Number

Versions

KNV   ಆದರೆ ಕರ್ತನು ಫರೋಹನ ಹೃದಯವನ್ನು ಕಠಿಣ ಮಾಡಿ ದನು. ಕರ್ತನು ಮೋಶೆಗೆ ಹೇಳಿದಂತೆಯೇ ಅವನು ಅವರ ಮಾತನ್ನು ಕೇಳಲಿಲ್ಲ.
ERVKN   ಆದರೆ ಯೆಹೋವನು ಫರೋಹನ ಹೃದಯವನ್ನು ಕಠಿಣಗೊಳಿಸಿದ್ದರಿಂದ ಫರೋಹನು ಮೋಶೆ ಆರೋನರ ಮಾತನ್ನು ಕೇಳಲಿಲ್ಲ. ಯೆಹೋವನು ಹೇಳಿದಂತೆಯೇ ಇದಾಯಿತು.
IRVKN   ಆದರೂ ಯೆಹೋವನು ಮೋಶೆಗೆ ಹೇಳಿದಂತೆಯೇ ಆಯಿತು. ಯೆಹೋವನು ಫರೋಹನ ಹೃದಯವನ್ನು ಕಠಿಣಮಾಡಿದ್ದರಿಂದ ಅವನು ಅವರ ಮಾತಿಗೆ ಕಿವಿಗೊಡದೆ ಹೋದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us