Bible Versions
Bible Books

Exodus 9:13 (KJVP) King James Version with Strong Number

Versions

KNV   ಕರ್ತನು ಮೋಶೆಗೆ--ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೊಂಡು ಅವನಿಗೆ--ಇಬ್ರಿಯರ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನನ್ನು ಸೇವಿಸುವ ಹಾಗೆ ನನ್ನ ಜನರನ್ನು ಕಳುಹಿಸು.
ERVKN   ಬಳಿಕ ಯೆಹೋವನು ಮೋಶೆಗೆ, “ಮುಂಜಾನೆ ಎದ್ದು ಫರೋಹನ ಬಳಿಗೆ ಹೋಗಿ, ಅವನಿಗೆ, ‘ಇಬ್ರಿಯರ ದೇವರಾದ ಯೆಹೋವನು ಹೀಗೆನ್ನುತ್ತಾನೆ: ನನ್ನನ್ನು ಆರಾಧಿಸಲು ನನ್ನ ಜನರು ಹೋಗಲಿ!
IRVKN   {ಆನೆಕಲ್ಲಿನ ಮಳೆಯಿಂದ ಉಂಟಾದ ಬಾಧೆ} PS ತರುವಾಯ ಯೆಹೋವನು ಮೋಶೆಗೆ, “ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೊಂಡು ಅವನಿಗೆ, ‘ಇಬ್ರಿಯರ ದೇವರಾದ ಯೆಹೋವನು ಆಜ್ಞಾಪಿಸುವುದೇನೆಂದರೆ, ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆಕೊಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us